ಗುರುವಾರ , ಜುಲೈ 29, 2021
21 °C

ಶೀನಾ ಬೋರಾ ಕೊಲೆ ಪ್ರಕರಣ: ಇಂದ್ರಾಣಿ ಮುಖರ್ಜಿ ಜಾಮೀನು ಅರ್ಜಿ ವಜಾ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಶೀನಾ ಬೋರಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿಯ ಜಾಮೀನು ಅರ್ಜಿಯನ್ನು ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ ತಿರಸ್ಕರಿಸಿದೆ.

ಜೈಲಿನಲ್ಲಿ ಕೊರೊನಾ ಸೋಂಕು ತಗುಲುವ ಸಾಧ್ಯತೆಗಳಿವೆ. ಹಾಗಾಗಿ 45 ದಿನಗಳ ತಾತ್ಕಾಲಿಕ ಬಿಡುಗಡೆ ಕೋರಿ ಕಳೆದ ತಿಂಗಳು ಇಂದ್ರಾಣಿ ಮುಖರ್ಜಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಇದಕ್ಕೂ ಮುನ್ನ ಅನಾರೋಗ್ಯ ಕಾರಣ ನೀಡಿ ಸಲಿಸಿದ್ದ ಜಾಮೀನು ಅರ್ಜಿಯನ್ನು ಕೂಡ ನ್ಯಾಯಾಲಯ ತಿರಸ್ಕರಿಸಿತ್ತು.  

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು