ಶನಿವಾರ, ಸೆಪ್ಟೆಂಬರ್ 18, 2021
28 °C

ಎನ್‌ಕೌಂಟರ್‌: ಆರು ನಾಗಾ ಬಂಡುಕೋರರ ಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಅರುಣಾಚಲ ಪ್ರದೇಶದ ಖೊನ್ಸಾ ಬಳಿ ಶನಿವಾರ ಬೆಳಗಿನ ಜಾವ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾಪಡೆಗಳು ಆರು ಬಂಡುಕೋರರನ್ನು ಹೊಡೆದುರುಳಿಸಿವೆ ಎಂದು ಸೇನಾ ಮೂಲಗಳು ತಿಳಿಸಿವೆ.

ಬೆಳಿಗ್ಗೆ 4.30ರ ಸುಮಾರಿಗೆ ಎನ್‌ಕೌಂಟರ್‌ ನಡೆದಿದ್ದು, ಘಟನಾ ಸ್ಥಳದಿಂದ ಆರು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಈ ವೇಳೆ ಅಸ್ಸಾಂ ರೈಫಲ್ಸ್‌ನ ಒಬ್ಬ ಯೋಧಗೆ ಗಾಯಗಳಾಗಿವೆ. 

ಮೃತರು ನಾಗಾ ಉಗ್ರ ಸಂಘಟನೆಗೆ (ಎನ್‌ಎಸ್‌ಸಿಎನ್‌) ಸೇರಿದವರು ಎಂದು ಮೂಲಗಳು ಹೇಳಿವೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು