ಪಟ್ನಾ: ಬಾಲಿವುಡ್ ಯುವ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಶಾಂತ್ ತಂದೆ ನಟಿ ರಿಯಾ ಚಕ್ರವರ್ತಿ ವಿರುದ್ಧ ದೂರು ದಾಖಲಿಸಿದ್ದಾರೆ.

ರಿಯಾ ಚಕ್ರವರ್ತಿ ಅವರೇ ಸುಶಾಂತ್ ಆತ್ಮಹತ್ಯೆಗೆ ಕಾರಣ ಎಂದು ಸುಶಾಂತ್ ಕುಟುಂಬದವರು ಆರೋಪಿಸಿದ್ದಾರೆ.

ರಿಯಾ ಚಕ್ರವರ್ತಿ ಹಣಕಾಸು ವಿಚಾರದಲ್ಲಿ ಸುಶಾಂತ್‌ಗೆ ಮೋಸ ಮಾಡಿದ್ದಾರೆ ಹಾಗೂ ಮಾನಸಿಕ ಕಿರುಕುಳ ನೀಡಿದ್ದಾರೆ. ಈ ಕಾರಣಕ್ಕೆ ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಸುಶಾಂತ್ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಕುರಿತಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಳೆದ ತಿಂಗಳು ಸುಶಾಂತ್ ಸಿಂಗ್ ರಜಪೂತ್ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸುಶಾಂತ್‌ಆತ್ಮಹತ್ಯೆಗೆ ಪ್ರಚೋಧಿಸಲಾಗಿದೆ ಎಂಬ ಚರ್ಚೆಗಳು ನಡೆದಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.