ಭಾನುವಾರ, ಆಗಸ್ಟ್ 1, 2021
21 °C

ಬಿಹಾರ: ಸ್ನಾನ ಮಾಡಲು ಗಂಗಾ ನದಿಗೆ ಇಳಿದ ಮೂವರು ನೀರುಪಾಲು

ಎಎನ್ಐ Updated:

ಅಕ್ಷರ ಗಾತ್ರ : | |

ಬಿಹಾರ (ಎಎನ್ಐ): ಸ್ನಾನ ಮಾಡಲು ಮಾಡಲು ಗಂಗಾ ನದಿಗೆ ಇಳಿದಿದ್ದ ಮೂರು ಮಂದಿ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟಿರುವ ಘಟನೆ ಪಾಟ್ನಾದ ಮಲ್ ಸಲಾಮಿ ಪ್ರದೇಶದಲ್ಲಿ ಗುರುವಾರ ಸಂಭವಿಸಿದೆ.

ಈ ಸಂಬಂಧ ವಿಷಯ ತಿಳಿದ ಕೂಡಲೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೂವರನ್ನು ಮೇಲೆಕ್ಕೆ ತರುವ ಯತ್ನ ನಡೆಸಿದರು. ರಾಜ್ಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ ಮೂವರಿಗಾಗಿ ಹುಡುಕಾಟ ನಡೆಸಿದ್ದಾರೆ ಎಂದು ಮಲ್ ಸಲಾಮಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಸುದಾಮಸಿಂಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮೂವರು ಸ್ನೇಹಿತರು ಸ್ನಾನಕ್ಕೆಂದು ನೀರಿಗೆ ಇಳಿದಾಗ ಈ ದುರ್ಘಟನೆ ಸಂಭವಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು