ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದವ್‌ ಕೊಲೆ ಪ್ರಕರಣ: ಸಿಬಿಐಗೆ ವಹಿಸಲು ನಿರ್ಧಾರ

Last Updated 2 ಆಗಸ್ಟ್ 2020, 11:14 IST
ಅಕ್ಷರ ಗಾತ್ರ

ಲಖನೌ: ಕಾನ್ಪುರದ ಲ್ಯಾಬ್‌ ಟೆಕ್ನಿಷಿಯನ್‌ ಎಸ್‌. ಯಾದವ್‌ ಅವರ ಅಪಹರಣ ಮತ್ತು ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ(ಗೃಹ) ಅವನೀಶ್‌ ಅವಸ್ತಿ ಭಾನುವಾರ ತಿಳಿಸಿದ್ದಾರೆ.

ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಅವರ ಕುಟುಂಬದವರು ಒತ್ತಾಯಿಸಿರುವ ಹಿನ್ನೆಲೆಯಲ್ಲಿ ಈ ಶಿಫಾರಸು ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ಈ ಪ್ರಕರಣದಲ್ಲಿ ಯಾದವ್ ಅವರ ಇಬ್ಬರು ಸ್ನೇಹಿತರು ಮತ್ತು ಒಬ್ಬ ಮಹಿಳೆ ಸೇರಿದಂತೆ ಐವರನ್ನು ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT