ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ ಕಾಂಗ್ರೆಸ್‌ ಅಧ್ಯಕ್ಷ ಸೋಮೆನ್‌ ಮಿತ್ರಾ ನಿಧನ

Last Updated 30 ಜುಲೈ 2020, 6:06 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳದ ಕಾಂಗ್ರೆಸ್‌ ಅಧ್ಯಕ್ಷ ಸೋಮೆನ್‌ ಮಿತ್ರಾ(78) ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು.

ಕಳೆದ ಕೆಲ ದಿನಗಳಿಂದ ಹೃದಯ ಮತ್ತುವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಗುರುವಾರ ತಡರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT