ವಾಷಿಂಗ್ಟನ್:ಜಮ್ಮು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುವ 370ನೇ ವಿಧಿ ಹಾಗೂ ಕಲಂ 35–ಎ ಅನ್ನು ಭಾರತ ಸರ್ಕಾರ ರದ್ದು ಮಾಡಿದ ನಂತರದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಅಮೆರಿಕ ಹೇಳಿದೆ.

ಇದನ್ನೂ ಓದಿ:ಕಾಶ್ಮೀರ: ಇನ್ನಿಲ್ಲ ವಿಶೇಷಾಧಿಕಾರ

ಭಾರತ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಅಧಿಕಾರವನ್ನು ಹಿಂಪಡೆದ ಬೆನ್ನಲ್ಲೇ ಪಾಕಿಸ್ತಾನಪ್ರಧಾನಿ ಇಮ್ರಾನ್ ಖಾನ್ ಅವರು ಬುಧವಾರ ರಾಷ್ಟ್ರೀಯ ಭದ್ರತಾ ಸಮಿತಿ (ಎನ್ಎಸ್ಸಿ) ಸದಸ್ಯರ ಜೊತೆ ಸಭೆ ನಡೆಸಿದ್ದರು.ಇದಾಗಿ ಕೆಲವೇ ಗಂಟೆಗಳಲ್ಲಿ ಭಾರತ ಜತೆಗಿನ ರಾಜತಾಂತ್ರಿಕ ಸಂಬಂಧವನ್ನು ಕಡಿದುಕೊಳ್ಳುವ ಘೋಷಣೆ ಮಾಡಿದರು.

ಪಾಕಿಸ್ತಾನದಲ್ಲಿರುವ ಭಾರತದ ಹೈಕಮಿಷನರ್ ಅಜಯ್ ಬಿಸರಿಯಾ ಅವರನ್ನು ವಾಪಸ್ ಕಳುಹಿಸಿ, ಭಾರತದಲ್ಲಿರುವ ಪಾಕಿಸ್ತಾನದ ರಾಯಭಾರಿಯನ್ನು ವಾಪಸ್ ಕರೆಯಿಸಿಕೊಳ್ಳುವುದಾಗಿ ಅವರು ಪ್ರಕಟಿಸಿದ್ದಾರೆ.

ಇದನ್ನೂ ಓದಿ:370ನೇ ವಿಧಿ ಅಸಿಂಧು: ರಾಷ್ಟ್ರಪತಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ

ಈ ಬೆಳವಣಿಗೆಗಳಿಂದ ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಉಂಟಾಗಲಿರುವ ಪರಿಣಾಮಗಳು ಮತ್ತು ಅಸ್ಥಿರತೆಯ ಬಗ್ಗೆ ಅಮೆರಿಕ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಅಮೆರಿಕದ ವಿದೇಶಾಂಗ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ಭಾರತ ಸರ್ಕಾರದ ಈ ಕ್ರಮ ಏಕಪಕ್ಷಿಯ ಮತ್ತು ಕಾನೂನುಬಾಹಿರ ಎಂದು ಪಾಕಿಸ್ತಾನ ಅಸಮಾಧಾನ ವ್ಯಕ್ತಪಡಿಸಿತ್ತು.

ದಕ್ಷಿಣಾ ಏಷ್ಯಾದಲ್ಲಿ ಮಿಲಿಟರಿ ಉದ್ವಿಗ್ನತೆಯನ್ನು ಶಮನಗೊಳಿಸುವುದು ಈಗಿನ ಅನಿವಾರ್ಯತೆಯಾಗಿದೆ. ಇದಕ್ಕಾಗಿ ಉಭಯ ದೇಶಗಳು ತುರ್ತು ಮಾತುಕತೆ ನಡೆಸಬೇಕಾಗಿದೆ. ಎರಡು ಕಡೆಯೂ ಶಾಂತಿ ಮತ್ತು ಸಂಯಮವನ್ನು ಕಾಪಡಿಕೊಳ್ಳುವಂತೆ ಅಮೆರಿಕ ಹೇಳಿದೆ.

ಇನ್ನಷ್ಟು...

'ನನ್ನನ್ನು ಗೃಹ ಬಂಧನದಲ್ಲಿರಿಸಲಾಗಿತ್ತು, ಗೃಹ ಸಚಿವರು ಸುಳ್ಳು ಹೇಳುತ್ತಿದ್ದಾರೆ'

ಕಾಂಗ್ರೆಸ್ಸನ್ನು ಮುಜುಗರಕ್ಕೆ ಸಿಲುಕಿಸಿದ ಅಧಿರ್ ರಂಜನ್ ಚೌಧರಿ ಹೇಳಿಕೆ

ಕಾಶ್ಮೀರ ಪರ ಶಾಹೀದ್ ಆಫ್ರಿದಿ ಟ್ವೀಟ್, ಗೌತಮ್ ಗಂಭೀರ್ ತಿರುಗೇಟು

‘ದೊಡ್ಡ ತೀರ್ಮಾನ’ದ ಹಿಂದಿನ ಆರು ಮಂದಿ

ಕಾಶ್ಮೀರ: ಇನ್ನಿಲ್ಲ ವಿಶೇಷಾಧಿಕಾರ

ದೇಶದೊಳಗಿದ್ದೂ ಪ್ರತ್ಯೇಕ ಸಂವಿಧಾನದ ಸವಲತ್ತು

'ಕಾಶ್ಮೀರದಲ್ಲಿ ಭಾರತೀಯರು ಜಮೀನು ಖರೀದಿಸುವಂತಿಲ್ಲ ಎಂದು 370 ವಿಧಿಯಲ್ಲಿ ಹೇಳಿಲ್ಲ

‘ಭೂಸ್ವರ್ಗ– ಭೂನರಕ’ದ ನಡುವೆ | ದಿನೇಶ್ ಅಮಿನ್ ಮಟ್ಟು ಬರಹ

ಮೂಲ ಕಾರ್ಯಸೂಚಿಯತ್ತ ಬಿಜೆಪಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮುಂದಿನ ಗುರಿ?

ಜಮ್ಮು ಮತ್ತು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದತಿ ಪರಿಣಾಮಗಳೇನು?

ಎಲ್ಲ ಪ್ರಶ್ನೆಗೆ ಉತ್ತರಿಸಲು ಸಿದ್ಧ: ಪ್ರತಿಪಕ್ಷಗಳಿಗೆ ಅಮಿತ್ ಶಾ

ಜಮ್ಮು–ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು ಪ್ರಸ್ತಾವ ಮಂಡಿಸಿದ ಅಮಿತ್ ಶಾ

ಜಮ್ಮು–ಕಾಶ್ಮೀರ: ಸಂವಿಧಾನದ 370ನೇ ವಿಧಿ ತಿದ್ದುಪಡಿ ಬಗ್ಗೆ ರಾಷ್ಟ್ರಪತಿ ಅಧಿಸೂಚನೆ

ರಾಜ್ಯಸಭೆಯಲ್ಲಿ ಹೈಡ್ರಾಮಾ: ಸಂವಿಧಾನದ ಪ್ರತಿ ಹರಿದುಹಾಕಿದ ಪಿಡಿಪಿ ಸದಸ್ಯರು

ಕಾಶ್ಮೀರ ಮತ್ತು 35ಎ, 370: ಬದಲಾಗುತ್ತಾ ಸ್ಥಿತಿಗತಿ

ಸಂವಿಧಾನದ 370ನೇ ಕಲಂ ಪ್ರಸ್ತುತತೆ

35 ಎ ಕಲಂ ವಿಷಯದಲ್ಲಿ ಎಚ್ಚರದಿಂದ ವ್ಯವಹರಿಸಬೇಕು

‘35-ಎ’ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ಸಂವಿಧಾನದ 370ನೇ ವಿಧಿ ತಾತ್ಕಾಲಿಕವಲ್ಲ: ಸುಪ್ರೀಂ ಕೋರ್ಟ್

ಬಿಳಿ ಬಾವುಟ ತೋರಿಸಿ, ಶವತಗೊಂಡು ಹೋಗಿ: ಪಾಕಿಸ್ತಾನಕ್ಕೆ ಸೇನೆಯ ಸೂಚನೆ

ಯೋಧರು, ಉಗ್ರರ ಮೃತದೇಹ ಕೊಂಡೊಯ್ಯಲು ನಿರಾಕರಿಸಿದ ಪಾಕಿಸ್ತಾನ?

ಜಮ್ಮು–ಕಾಶ್ಮೀರದಲ್ಲಿ ಕಟ್ಟೆಚ್ಚರ| ಕಣಿವೆ ತೊರೆಯಲು ಪ್ರವಾಸಿ, ಯಾತ್ರಿಕರಿಗೆ ಸೂಚನೆ

ಸೇನಾ ಕೋಟೆಯಾದ ಶ್ರೀನಗರ: ಆತಂಕ ತೀವ್ರ

ಕಾಶ್ಮೀರದಲ್ಲಿ ಉಗ್ರ ದಾಳಿ ಭೀತಿ: ಗೃಹ ಸಚಿವ ಅಮಿತ್ ಶಾ ಉನ್ನತ ಮಟ್ಟದ ಸಭೆ

ಇಂದು ಸಂಪುಟ ಸಭೆ ಕಾಶ್ಮೀರ ಬಗ್ಗೆ ನಿರ್ಧಾರ?

ಶ್ರೀನಗರದಲ್ಲಿ ನಿಷೇಧಾಜ್ಞೆ: ಮೆಹಬೂಬಾ ಮುಫ್ತಿಗೆ ಗೃಹ ಬಂಧನ

ಕಾಶ್ಮೀರದಲ್ಲಿ ಮುಗ್ಧರ ಹತ್ಯೆ ನಡೆಯುತ್ತಿದೆ ಎಂದ ಆಫ್ರಿದಿಗೆ ಗಂಭೀರ್ ತೀಕ್ಷ್ಣ ತಿರುಗೇಟು

4 ಪ್ರಾಂತ್ಯ ನಿರ್ವಹಿಸಲಾರದ ಪಾಕ್; ಕಾಶ್ಮೀರವನ್ನು ನಿಯಂತ್ರಿಸುವುದೇ?: ಅಫ್ರಿದಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.