ಗುರುವಾರ , ಜುಲೈ 29, 2021
21 °C

ಬಸ್‌ ಅಪಘಾತ | ನೇಪಾಳದ 12 ವಲಸೆ ಕಾರ್ಮಿಕರು ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಕಠ್ಮಂಡು: ಭಾರತದಿಂದ ನೇಪಾಳಿ ವಲಸೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ಸು ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದು 12 ಮಂದಿ ಮೃತಪಟ್ಟ ಘಟನೆ ನೇಪಾಳದ ಬಂಕೆ ಜಿಲ್ಲೆಯಲ್ಲಿ ನಡೆದಿದೆ.

‘ಭಾನುವಾರ ತಡರಾತ್ರಿ ಸಲ್ಯಾನ್ ಮಾರ್ಗದ ಮೂಲಕ 30 ವಲಸೆ ಕಾರ್ಮಿಕರನ್ನು ತಾಯ್ನಡಿಗೆ ಕರೆದೊಯ್ಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಇದರಲ್ಲಿ 12 ಮಂದಿ ಮೃತಪಟ್ಟಿದ್ದು, 22 ಮಂದಿಗೆ ಗಂಭೀರ ಗಾಯಗಳಾಗಿವೆ’ ಎಂದು ಅಧಿಕಾರಿಗಳು ತಿಳಿಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು