ಕೊಲಂಬೊ ಸ್ಫೋಟ:  270 ಸಾವು, 450 ಮಂದಿಗೆ ಗಾಯ; 7 ಶಂಕಿತ ವ್ಯಕ್ತಿಗಳ ಬಂಧನ

ಶನಿವಾರ, ಮೇ 25, 2019
22 °C

ಕೊಲಂಬೊ ಸ್ಫೋಟ:  270 ಸಾವು, 450 ಮಂದಿಗೆ ಗಾಯ; 7 ಶಂಕಿತ ವ್ಯಕ್ತಿಗಳ ಬಂಧನ

Published:
Updated:

ಕೊಲಂಬೊ: ಭಾನುವಾರ ಶ್ರೀಲಂಕಾದಲ್ಲಿ ಸಂಭವಿಸಿದ 8 ಸರಣಿ ಬಾಂಬ್ ಸ್ಫೋಟದಲ್ಲಿ  270 ಮಂದಿ ಸಾವಿಗೀಡಾಗಿದ್ದಾರೆ.
ಇದು ಧಾರ್ಮಿಕ ಪ್ರತ್ಯೇಕತಾವಾದಿಗಳು ನಡೆಸಿದ ಭಯೋತ್ಪಾದಾ ಕೃತ್ಯ ಎಂದು ಶ್ರೀಲಂಕಾದ ರಕ್ಷಣಾ ಸಚಿವ ರುವಾನ್ ವಿಜೇವರ್ಧನ ಹೇಳಿದ್ದಾರೆ.

ಭಾನುವಾರ ಸಂಜೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ದಾಳಿಯ ಹೊಣೆಯನ್ನು ಯಾವುದೇ ಸಂಘಟನೆ ವಹಿಸಿಲ್ಲ. ದಾಳಿ ಪ್ರಕರಣದಲ್ಲಿ ಶಂಕಿತ ಏಳು ಮಂದಿಯನ್ನು ಬಂಧಿಸಲಾಗಿದೆ ಎಂದಿದ್ದಾರೆ.

 ಈ ರೀತಿ ಕೃತ್ಯಗಳು ದೇಶದಲ್ಲಿ ಅಸ್ಥಿರತೆ ಮತ್ತು ಆರ್ಥಿಕ ಸ್ಥಿತಿಯ ಮೇಲೆ ಪರಿಣಾಮ ಬೀರುತ್ತದೆ ಎಂದು ಪ್ರಧಾನಿ  ರನಿಲ್ ವಿಕ್ರಮಸಿಂಘೆ ಹೇಳಿದ್ದಾರೆ.

ಇದನ್ನೂ ಓದಿ

ಕೊಲಂಬೊ: ನಿಲ್ಲದ ಬಾಂಬ್ ದಾಳಿ, 8ನೇ ಬಾಂಬ್‍ ಸ್ಫೋಟದಲ್ಲಿ 3 ಸಾವು 

 * ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟ: 160 ಸಾವು, 35 ಮಂದಿ ಹೊರ ರಾಷ್ಟ್ರದವರು

 * ಶ್ರೀಲಂಕಾದಲ್ಲಿ ಮತ್ತೊಂದು ಬಾಂಬ್ ಸ್ಫೋಟ: 2 ಸಾವು

ಕೊಲಂಬೊ: ಸರಣಿ ಬಾಂಬ್ ಸ್ಫೋಟದಲ್ಲಿ ಕಾಸರಗೋಡು ನಿವಾಸಿ ಸಾವು

ಶ್ರೀಲಂಕಾ ಸ್ಫೋಟ: ಹತ್ತು ದಿನ ಹಿಂದೆಯೇ ಎಚ್ಚರಿಕೆ ನೀಡಿದ್ದ ಪೊಲೀಸ್ ಮುಖ್ಯಸ್ಥ

ಬರಹ ಇಷ್ಟವಾಯಿತೆ?

 • 2

  Happy
 • 1

  Amused
 • 17

  Sad
 • 1

  Frustrated
 • 3

  Angry

Comments:

0 comments

Write the first review for this !