ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನ ಅಪಘಾತ: 23 ಸಾವು

Last Updated 24 ನವೆಂಬರ್ 2019, 20:14 IST
ಅಕ್ಷರ ಗಾತ್ರ

ಗೋಮಾ (ಡಿಆರ್‌ ಕಾಂಗೊ) (ಎಎಫ್‌ಪಿ): ಹಾರಾಟ ಪ್ರಾರಂಭಿಸಿದ ಕೆಲವೇ ಕ್ಷಣಗಳಲ್ಲಿ ವಿಮಾನವು ಗೋಮಾ ನಗರದ ಜನದಟ್ಟನೆಯ ಪ್ರದೇಶದಲ್ಲಿ ಭಾನುವಾರ ಅಪ್ಪಳಿಸಿದ ಪರಿಣಾಮ 23 ಮಂದಿ ಮೃತಪಟ್ಟಿದ್ದಾರೆ.

‘ಇಲ್ಲಿಯವರೆಗೆ 23 ಮೃತದೇಹಗಳನ್ನು ಹೊರತೆಗೆದಿದ್ದೇವೆ’ ಎಂದು ರಕ್ಷಣಾ ತಂಡದ ಜೋಸೆಫ್‌ ಅವರು ತಿಳಿಸಿದ್ದಾರೆ.

‘ಮೃತಪಟ್ಟವರಲ್ಲಿ ವಿಮಾನದಲ್ಲಿದ್ದವರು ಹಾಗೂ ಸಾರ್ವಜನಿಕರು ಸೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT