ಭಾನುವಾರ, ಫೆಬ್ರವರಿ 23, 2020
19 °C

ಅಮೆರಿಕ ನೆರವು ಕೇಳಿದ ಪಾಕ್‌

ಪಿಟಿಐ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್: ಹಣಕಾಸು ಕಾರ್ಯಪಡೆಯ (ಎಫ್‌ಎಟಿಎಫ್‌) ಕಂದುಪಟ್ಟಿಯಿಂದ ಹೊರಗುಳಿಯಲು ತನಗೆ ನೆರವಾಗಬೇಕು ಎಂದು ಪಾಕಿಸ್ತಾನ ಅಮೆರಿಕಕ್ಕೆ ಮನವಿ ಮಾಡಿದೆ. ಕಾರ್ಯಪಡೆಯೊಂದಿಗೆ ಚರ್ಚೆಗಾಗಿ ಪಾಕ್‌ನ ನಿಯೋಗ ಭಾನುವಾರ ಇಲ್ಲಿಗೆ ಆಗಮಿಸಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)