ಶನಿವಾರ, ಜುಲೈ 24, 2021
27 °C

ನೂತನ ಕಮಾಂಡರ್‌ ನೇಮಿಸಿದ ಚೀನಾ

ಪಿಟಿಐ Updated:

ಅಕ್ಷರ ಗಾತ್ರ : | |

ಬೀಜಿಂಗ್‌: ಭಾರತಕ್ಕೆ ಹೊಂದಿಕೊಂಡಿರುವ ಗಡಿಗೆ ಸಂಬಂಧಿಸಿದ ವಿದ್ಯಮಾನಗಳ ಮೇಲುಸ್ತುವಾರಿಗಾಗಿ ಚೀನಾ ನೂತನ ಸೇನಾ ಕಮಾಂಡರ್‌ ನೇಮಕ ಮಾಡಿದೆ.

ಗಡಿ ವಿಷಯವಾಗಿ ನಿರ್ಮಾಣವಾಗಿರುವ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಶನಿವಾರ (ಜೂನ್‌ 6) ಉಭಯ ದೇಶಗಳ ಸೇನೆಯ ಹಿರಿಯ ಅಧಿಕಾರಿಗಳ ನಡುವೆ ಮಹತ್ವದ ಮಾತುಕತೆಗೆ ವೇದಿಕೆ ಸಿದ್ಧವಾಗಿರುವ ಸಂದರ್ಭದಲ್ಲಿಯೇ ಚೀನಾ ಈ ಕ್ರಮ ಕೈಗೊಂಡಿದೆ.

ಲೆ.ಜ. ಷು ಕಿಲಿಂಗ್‌ ಅವರನ್ನು ನೂತನ ಕಮಾಂಡರ್‌ ಆಗಿ ನೇಮಿಸಲಾಗಿದೆ ಎಂದು ಪೀಪಲ್ಸ್‌ ಲಿಬರೇಷನ್‌ ಆರ್ಮಿಯ (ಪಿಎಲ್‌ಎ) ವೆಸ್ಟರ್ನ್ ಥಿಯೇಟರ್‌ ಕಮಾಂಡ್‌ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು