ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮುದ್ರ ತ್ಯಾಜ್ಯ ವಿಲೇವಾರಿಗೆ ಒಪ್ಪಂದ: ಆಸಿಯಾನ್ ನಿರ್ಣಯ

Last Updated 22 ಜೂನ್ 2019, 20:02 IST
ಅಕ್ಷರ ಗಾತ್ರ

ಬ್ಯಾಂಕಾಕ್: ಸಮುದ್ರಗಳಲ್ಲಿ ತ್ಯಾಜ್ಯ ಸಂಗ್ರಹವಾಗುವುದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಒಪ್ಪಂದವೊಂದನ್ನು ಜಾರಿಗೆ ತರಲು ಆಸಿಯಾನ್ ಪ್ರಾದೇಶಿಕ ಸಭೆಯಲ್ಲಿ ಶನಿವಾರ ನಿರ್ಣಯ ಕೈಗೊಳ್ಳಲಾಗಿದೆ.

ಈ ನಿಟ್ಟಿನಲ್ಲಿ ‘ಬ್ಯಾಂಕಾಕ್‌ ಒಪ್ಪಂದ’ಕ್ಕೆ ಆಸಿಯಾನ್ ರಾಷ್ಟ್ರಗಳ ನಾಯಕರು ಸಹಿ ಹಾಕುವ ನಿರೀಕ್ಷೆ ಇದೆ.

ಆದರೆ ಅತಿ ಹೆಚ್ಚು ಪ್ರಮಾಣದ ತ್ಯಾಜ್ಯ ಉತ್ಪತ್ತಿ ಮಾಡುವ ರಾಷ್ಟ್ರಗಳು ಅಥವಾ ಕಂಪನಿಗಳಿಗೆ ಕಡಿವಾಣ ಹಾಕುವ ಬಗ್ಗೆ ಈ ಒಪ್ಪಂದದ ಕರಡಿನಲ್ಲಿ ಉಲ್ಲೇಖಿಸಲಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT