ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಸ್ತ್ರಾಸ್ತ್ರ ಮಾರಾಟಕ್ಕೆ ಅಮೆರಿಕ ಒಪ್ಪಿಗೆ

Last Updated 10 ಫೆಬ್ರುವರಿ 2020, 20:29 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ₹13,310 ಕೋಟಿ ಮೊತ್ತದ ಸಮಗ್ರ ವಾಯು ಪ್ರದೇಶ ರಕ್ಷಣಾ ಶಸ್ತ್ರಾಸ್ತ್ರ ವ್ಯವಸ್ಥೆಯನ್ನು (ಐಎಡಿಡಬ್ಲ್ಯೂಎಸ್‌) ಭಾರತಕ್ಕೆ ಮಾರಾಟ ಮಾಡಲು ಅಮೆರಿಕ ಒಪ್ಪಿಗೆ ನೀಡಿದೆ.

ಟ್ರಂಪ್‌ ಅವರು ಇದೇ ತಿಂಗಳಾಂತ್ಯ ದಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದು ಈ ಸಂದರ್ಭದಲ್ಲಿ ಭಾರತದ ಪ್ರಧಾನಿ ಮೋದಿ ಮತ್ತು ಅಮೆರಿಕ ಅಧ್ಯಕ್ಷರು ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ.

ಸಶಸ್ತ್ರ ಪಡೆಗಳನ್ನು ಆಧುನೀಕರಿಸಲು ಮತ್ತು ವಾಯುದಾಳಿಯನ್ನು ಸಮರ್ಥ ವಾಗಿ ಎದುರಿಸಲು ಈ ವ್ಯವಸ್ಥೆ ಸಹಕಾರಿಯಾಗಲಿದೆ. ಈ ವ್ಯವಸ್ಥೆಯನ್ನು ಭಾರತಕ್ಕೆ ಮಾರಾಟ ಮಾಡಲು ಟ್ರಂಪ್‌ ಆಡಳಿತ ಸೋಮವಾರ ಅನುಮೋದನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT