ಭಾನುವಾರ, ಜನವರಿ 19, 2020
28 °C

ಅಥೆನ್ಸ್ ದೋಣಿ ದುರಂತ: 12 ಮಂದಿ ಸಾವು

ಎಎಫ್‌ಪಿ Updated:

ಅಕ್ಷರ ಗಾತ್ರ : | |

ಅಥೆನ್ಸ್: ಅಯೋನಿಯನ್‌ ಸಮುದ್ರದಲ್ಲಿ ದೋಣಿ ಮಗುಚಿ ಕನಿಷ್ಠ 12 ಮಂದಿ ವಲಸಿಗರು ಮೃತಪಟ್ಟಿದ್ದಾರೆ ಎಂದು ಗ್ರೀಸ್‌ನ ಕರಾವಳಿ ಕಾವಲು ಪಡೆಯ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

‘ಈಗಾಗಲೇ ಹನ್ನೆರಡು ಮೃತದೇಹಗಳು ಪತ್ತೆಯಾಗಿವೆ. 20 ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ. ದೋಣಿಯಲ್ಲಿ 50 ಮಂದಿ ಪ್ರಯಾಣಿಸುತ್ತಿದ್ದರು’ ಎಂದಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು