ಭಾನುವಾರ, ಜೂನ್ 7, 2020
22 °C

ಅಂಫಾನ್ ಚಂಡಮಾರುತ: ಬಾಂಗ್ಲಾದಲ್ಲಿ ಮೊದಲ ಬಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಢಾಕಾ: ಬಾಂಗ್ಲಾದೇಶದಲ್ಲಿ ಅಂಫಾನ್ ಚಂಡಮಾರುತದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಬಾಂಗ್ಲಾದೇಶ ಸರ್ಕಾರಿ ಮೂಲಗಳು ತಿಳಿಸಿವೆ.

ಇದರಿಂದ ಅಂಫಾನ್‌ ಚಂಡಮಾರುತಕ್ಕೆ ಬಾಂಗ್ಲಾದಲ್ಲಿ ಮೊದಲ ಬಲಿಯಾಗಿದೆ.

ಇದನ್ನೂ ಓದಿ: ಸಮೀಪಿಸುತ್ತಿದೆ ಅಂಫಾನ್ ಚಂಡಮಾರುತ: ಪಶ್ಚಿಮ ಬಂಗಾಳದಲ್ಲಿ 3 ಲಕ್ಷ ಮಂದಿ ಸ್ಥಳಾಂತರ

ಬಾಂಗ್ಲಾದೇಶ ಸೇರಿದಂತೆ, ಭಾರತದ ಪಶ್ಚಿಮ ಬಂಗಾಳ, ಒಡಿಶಾ, ಆಂಧ್ರಪ್ರದೇಶ ರಾಜ್ಯಗಳಲ್ಲಿ ಅಂಫಾನ್‌ ಚಂಡಮಾರುತದ ಪರಿಣಾಮ ಬಿರುಗಾಳಿ ಸಹಿತ ಮಳೆಯಾಗುತ್ತಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು