ಶನಿವಾರ, ಜೂಲೈ 4, 2020
24 °C

ಕೊಲಂಬೊ: ಪುಗೊಡಾ ನಗರದಲ್ಲಿ  ಬಾಂಬ್ ಸ್ಫೋಟ; ಯಾವುದೇ ಅಪಾಯ ಇಲ್ಲ

ರಾಯಿಟರ್ಸ್ Updated:

ಅಕ್ಷರ ಗಾತ್ರ : | |

ಕೊಲಂಬೊ: ಶ್ರೀಲಂಕಾದ ರಾಜಧಾನಿ ಕೊಲಂಬೊದಿಂದ 40 ಕಿಮೀ ದೂರವಿರುವ ಪುಗೊಡಾ ನಗರದಲ್ಲಿ ಗುರುವಾರ ಬಾಂಬ್ ಸ್ಫೋಟವಾಗಿದ್ದು, ಯಾವುದೇ ರೀತಿಯ ಅಪಾಯ ಸಂಭವಿಸಿಲ್ಲ ಎಂದು ಪೊಲೀಸ್ ವಕ್ತಾರ ಹೇಳಿದ್ದಾರೆ.

ಪುಗೊಡಾದಲ್ಲಿರುವ ಮೆಜಿಸ್ಟ್ರೇಟ್ ಕೋರ್ಟ್ ಹಿಂಭಾಗದಲ್ಲಿರುವ ಖಾಲಿ ಜಾಗದಲ್ಲಿ ಬಾಂಬ್ ಸ್ಫೋಟವಾಗಿದ್ದು ಈ ಬಗ್ಗೆ ಪೊಲೀಸ್ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ವಕ್ತಾರ ರುವಾನ್ ಗುಣಶೇಖರ ಹೇಳಿದ್ದಾರೆ.

ಕಳೆದ ದಿನ ಕೊಲಂಬೊದಲ್ಲಿ ನಡೆದಂತೆ ಇರುವ ಸ್ಫೋಟ ಇದಾಗಿರಲಿಲ್ಲ ಎಂದು ರುವಾನ್ ಹೇಳಿದ್ದಾರೆ.
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು