ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಆರೋಗ್ಯದಲ್ಲಿ ಚೇತರಿಕೆ 

Last Updated 6 ಏಪ್ರಿಲ್ 2020, 8:24 IST
ಅಕ್ಷರ ಗಾತ್ರ

ಲಂಡನ್: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಚೇತರಿಸಿಕೊಂಡಿದ್ದು, ಶೀಘ್ರದಲ್ಲೇ ಕಚೇರಿಗೆ ಮರಳುವ ನಿರೀಕ್ಷೆ ಇದೆ ಎಂದು ಬ್ರಿಟನ್ ಗೃಹ ಸಚಿವ ರಾಬರ್ಟ್ ಜೆನ್‌ರಿಕ್ ಹೇಳಿದ್ದಾರೆ.

ಕೋವಿಡ್ ರೋಗ ಲಕ್ಷಣಗಳು ಕಂಡು ಬಂದಿದ್ದಜಾನ್ಸನ್ ಅವರನ್ನು ಭಾನುವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅವರು ಎಷ್ಟು ದಿನ ಆಸ್ಪತ್ರೆಯಲ್ಲಿ ನಿಲ್ಲಬೇಕೋ ಅಷ್ಟು ದಿನ ಅಲ್ಲಿರುತ್ತಾರೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ನಮಗೆ ತಿಳಿಯಿತು. ಆದಷ್ಟು ಬೇಗ ಅವರು ಕಚೇರಿಗೆ ಮರಳುವುದನ್ನು ನಿರೀಕ್ಷಿಸುತ್ತಿದ್ದೇವೆ ಎಂದು ಬಿಬಿಸಿ ರೇಡಿಯೊ ಜತೆ ಮಾತನಾಡಿದ ಜೆನ್‌ರಿಕ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT