ಶನಿವಾರ, ಏಪ್ರಿಲ್ 10, 2021
29 °C

ಬ್ರಿಟನ್‌ನ ನೂತನ ಪ್ರಧಾನಿಯಾಗಿ ಬೋರಿಸ್‌ ಜಾನ್‌ಸನ್‌ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಂಡನ್‌: ಬ್ರಿಟನ್‌ನ ನೂತನ ಪ್ರಧಾನಿಯಾಗಿ ಬೋರಿಸ್‌ ಜಾನ್‌ಸನ್‌ ಮಂಗಳವಾರ ಆಯ್ಕೆಯಾಗಿದ್ದಾರೆ. ಆಡಳಿತರೂಢ ಕನ್ಸರ್ವೇಟಿವ್‌ ಪಕ್ಷದ ನಾಯಕರಾಗಿರುವ ಬೋರಿಸ್ ಬುಧವಾರ ಅಧಿಕಾರ ಸ್ವೀಕರಿಸಲಿದ್ದಾರೆ.

55ರ ಹರೆಯದ ಬೋರಿಸ್, ಮಾಜಿ ಪತ್ರಕರ್ತ. ಇಟೊನ್ ಮತ್ತು ಆಕ್ಸ್‌ಫರ್ಡ್‌ನಲ್ಲಿ ಶಿಕ್ಷಣ ಪಡೆದಿರುವ ಇವರು ವಿದೇಶಾಂಗ ಕಾರ್ಯದರ್ಶಿ ಜೆರೆಮಿ ಹಂಟ್‌ ಅವರ ವಿರುದ್ದ ಸ್ಪರ್ಧಿಸಿ ಗೆದ್ದಿದ್ದಾರೆ.

ಇದನ್ನೂ ಓದಿ:  ಬ್ರಿಟನ್‌ ಪ್ರಧಾನಿ ತೆರೆಸಾ ರಾಜೀನಾಮೆ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು