ಮಂಗಳವಾರ, ಜನವರಿ 21, 2020
19 °C

‘ಬ್ರೆಕ್ಸಿಟ್‌ ಮಸೂದೆ ಶುಕ್ರವಾರ ಮಂಡನೆ’

ಎಎಫ್‌ಪಿ Updated:

ಅಕ್ಷರ ಗಾತ್ರ : | |

Prajavani

ಲಂಡನ್‌: ಐರೋಪ್ಯ ಒಕ್ಕೂಟದಿಂದ  ಹೊರಬರುವ ಬ್ರೆಕ್ಸಿಟ್‌ ಮಸೂದೆಯನ್ನು ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಅವರು ಶುಕ್ರವಾರ ಸಂಸತ್‌ನಲ್ಲಿ ಮಂಡಿಸಲು ಉದ್ದೇಶಿಸಿದ್ದಾರೆ ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ.

‘ಬ್ರೆಕ್ಸಿಟ್‌ ಪ್ರಕ್ರಿಯೆಯನ್ನು ಕ್ರಿಸ್‌ಮಸ್‌ಗಿಂತ ಮೊದಲು ಆರಂಭಿಸಲು ಚಿಂತನೆ ನಡೆಸಿದ್ದೇವೆ. ಈ ಬಗ್ಗೆ ಸಂಸತ್‌ನಲ್ಲಿ ಸಾಂವಿಧಾನಿಕ ರೀತಿಯಲ್ಲಿ ಚರ್ಚೆ ನಡೆಯಲಿದೆ’ ಎಂದಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು