ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಡಗು ಮುಳುಗಡೆ

Last Updated 25 ನವೆಂಬರ್ 2019, 19:26 IST
ಅಕ್ಷರ ಗಾತ್ರ

ಬುಕರೆಸ್ಟ್‌,ರೊಮೇನಿಯಾ: ಸೌದಿ ಅರೇಬಿಯಾಕ್ಕೆ 15 ಸಾವಿರಕ್ಕೂ ಹೆಚ್ಚು ಕುರಿಗಳನ್ನು ಸಾಗಿಸುತ್ತಿದ್ದ ಹಡಗೊಂದು ಇಲ್ಲಿನ ಕಾನ್‌ಸ್ಟಾಂಟಾ ನಗರ ಸಮೀಪದ ಸಮುದ್ರದಲ್ಲಿ ಮುಳುಗಡೆಯಾಗಿದೆ ಎಂದು ‘ನ್ಯೂಯಾರ್ಕ್‌ ಟೈಮ್ಸ್‌’ ವರದಿ ಮಾಡಿದೆ.

ಹಡಗಿನಲ್ಲಿದ್ದ 21 ಮಂದಿ ಸಿಬ್ಬಂದಿ ಮತ್ತು 32 ಕುರಿಗಳನ್ನು ರಕ್ಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT