ಭಾನುವಾರ, ಫೆಬ್ರವರಿ 23, 2020
19 °C

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ

ಪಿಟಿಐ Updated:

ಅಕ್ಷರ ಗಾತ್ರ : | |

ಜಮ್ಮು: ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮ ಉಲ್ಲಂಘಿಸುತ್ತಿದ್ದು, ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯಲ್ಲಿ ಗಡಿ ನಿಯಂತ್ರಣಾ ರೇಖೆಯ (ಎಲ್‌ಒಸಿ) ಬಳಿ ಇರುವ ಸೇನಾ ನೆಲೆಗಳ ಮೇಲೆ ಸೋಮವಾರ ಶೆಲ್‌ ದಾಳಿ ನಡೆಸಿದೆ. 

ಪೂಂಚ್‌ನ ಬಾಲಾಕೋಟ್‌ ವಲಯ ಹಾಗೂ ಶಹಾಪುರ ವಲಯದಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ಎಲ್‌ಒಸಿಯ ಬಳಿ ಸೇನಾ ನೆಲೆಗಳ ಮೇಲೆ ಗುಂಡು ಹಾಗೂ ಶೆಲ್‌ ದಾಳಿಯನ್ನು ನಡೆಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು. ಪ್ರತಿಯಾಗಿ ಭಾರತೀಯ ಸೇನೆಯೂ ದಾಳಿ ನಡೆಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು