ಗುರುವಾರ , ಏಪ್ರಿಲ್ 9, 2020
19 °C

ಚೀನಾದಲ್ಲಿ ಕೊರೊನಾ –2 ಸೋಂಕು ಇಳಿಮುಖ

ಪಿಟಿಐ Updated:

ಅಕ್ಷರ ಗಾತ್ರ : | |

ಬೀಜಿಂಗ್‌: ಚೀನಾದಲ್ಲಿ ಕೊರೊನಾ –2 ವೈರಸ್‌ ಸೋಂಕು ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಇಳಿಮುಖವಾಗಿವೆ. ಆದರೆ, ವಿದೇಶಗಳಿಂದ ಬರುವವರಲ್ಲಿ ಈ ಸೋಕು ಹೆಚ್ಚಾಗಿ ಕಾಣಿಸಿಕೊಂಡಿದೆ. ಕೋವಿಡ್‌ –19ರ ಜ್ವರದಿಂದ ಮತ್ತೆ 11 ಮಂದಿ ಸಾವನ್ನಪ್ಪಿದ್ದು, ಈವರೆಗೆ ಒಟ್ಟು 3,169 ಮಂದಿ ಮೃತಪಟ್ಟಿದ್ದಾರೆ. 

ಕೊರೊನಾ –2 ವೈರಸ್‌ನ ಕೇಂದ್ರ ಬಿಂದುವಾಗಿರುವ ವುಹಾನ್‌ನಲ್ಲಿ ದೃಢಪಟ್ಟಿರುವ ಹೊಸ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, ಎಂಟು
ಮಂದಿಯಲ್ಲಿ ಮಾತ್ರ ಪತ್ತೆಯಾಗಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು