ಭಾನುವಾರ, ಫೆಬ್ರವರಿ 23, 2020
19 °C

ಕೊರೊನಾ: ಮೊದಲು ಎಚ್ಚರಿಕೆ ನೀಡಿದ್ದ ವೈದ್ಯನೂ ಸೋಂಕಿಗೆ ಬಲಿ

ಪಿಟಿಐ Updated:

ಅಕ್ಷರ ಗಾತ್ರ : | |

ಬೀಜಿಂಗ್: ಮಾರಣಾಂತಿಕ ಕೊರೊನಾ ವೈರಸ್ ಕುರಿತು ಮೊದಲಿಗೆ ಎಚ್ಚರಿಕೆ ನೀಡಿದ್ದ ವೈದ್ಯರಲ್ಲಿ ಒಬ್ಬರಾಗಿದ್ದ ಲಿ ವೆನ್‌ಲಿಯಾಂಗ್‌ ಅವರೇ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

34 ವರ್ಷದ ಲಿಯಾಂಗ್‌ ಅವರು ವುಹಾನ್‌ ನಗರದ ನಿವಾಸಿ ಎಂದು ಗ್ಲೋಬಲ್‌ ಟೈಮ್ಸ್ ವರದಿ ಮಾಡಿದೆ. ವುಹಾನ್‌ ನಗರದ ಸೀಫುಡ್ ಮಾರ್ಕೆಟ್‌ನ ಏಳು ಮಂದಿ ಸಾರ್ಸ್‌ ಮಾದರಿಯ ವೈರಸ್‌ ಪೀಡಿತರಾಗಿದ್ದಾರೆ ಎಂದು ವೈದ್ಯಕೀಯ ಕ್ಷೇತ್ರದ ಸಹೋದ್ಯೋಗಿಗಳಿಗೆ ವಿ–ಚಾಟ್‌ ಆ್ಯಪ್‌ ಮೂಲಕ ಸಂದೇಶ ರವಾನಿಸಿದ್ದರು ಎಂದು ವರದಿ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು