ಮಂಗಳವಾರ, ಜುಲೈ 14, 2020
28 °C
Coronavirus cluster found in cargo ship in Australia

ಆಸ್ಟ್ರೇಲಿಯಾ: ಸರಕು ಸಾಗಣೆ ಹಡಗಿನಲ್ಲಿ ಕೊರೊನಾ ಪ್ರಕರಣ ಪತ್ತೆ

ಎಪಿ Updated:

ಅಕ್ಷರ ಗಾತ್ರ : | |

ಕ್ಯಾನ್‌ಬೆರಾ: ಆಸ್ಟ್ರೇಲಿಯಾದ ಪಶ್ಚಿಮ ಕರಾವಳಿಯ ಫ್ರೆಮಾಂಟಲ್‌ ಬಂದರಿನ ಸರಕು ಸಾಗಣೆ ಹಡಗೊಂದರಲ್ಲಿ ಮಂಗಳವಾರ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ.

ಯುನೈಟೆಡ್ ಅರಬ್ ಎಮಿರೇಟ್ಸ್‌ನಿಂದ‌ (ಯುಎಇ) ಬಂದಿದ್ದ ಹಡಗಿನಲ್ಲಿ ಶುಕ್ರವಾರ ಜಾನುವಾರುಗಳನ್ನು ತರಲಾಗಿತ್ತು. ನಾಲ್ಕು ದಿನಗಳ ಬಳಿಕ ಕುವೈತ್‌ನ 48 ಸಿಬ್ಬಂದಿಯನ್ನು ಪರೀಕ್ಷೆಗೊಳಪಡಿಸಿದಾಗ ಅದರಲ್ಲಿ 6 ಮಂದಿಗೆ ಕೋವಿಡ್‌–19 ಇರುವುದು ಪತ್ತೆಯಾಗಿದೆ. 

ಸೋಂಕಿತರನ್ನು ಹತ್ತಿರದ ಪರ್ತ್‌ನಲ್ಲಿರುವ ಹೋಟೆಲ್‌ನಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಉಳಿದ 42 ಸಿಬ್ಬಂದಿಯ ಆರೋಗ್ಯದ ಬಗೆ ನಿಗಾ ವಹಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು