ಗುರುವಾರ , ಏಪ್ರಿಲ್ 9, 2020
19 °C

ಕೊರೊನಾ ಸೋಂಕು: ಸ್ಪೇನ್‌‌ನಲ್ಲಿ 767 ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕೊರೊನಾ ವೈರಸ್ ಸೋಂಕಿಗೆ ಸ್ಪೇನ್ನಲ್ಲಿ 767 ಮಂದಿ ಮೃತಪಟ್ಟಿದ್ದು, ಕಳೆದ 24 ಗಂಟೆಗಳಲ್ಲಿ ಸಾವಿನ ಪ್ರಮಾಣ ಶೇ.30ರಷ್ಟು ಹೆಚ್ಚಾಗಿದೆ ಎಂದು ಎಎನ್ಐ ವರದಿ ಮಾಡಿದೆ.
ಬುಧವಾರ ಅತಿ ಹೆಚ್ಚಿನ ಸಂಖ್ಯೆಯ ಜನರು ಮೃತಪಟ್ಟಿದ್ದು, ಸ್ಪೇನ್ ಎಲ್ಲಾ ನಾಗರಿಕರಿಗೆ ಮನೆಯಲ್ಲಿಯೇ ಇರಬೇಕೆಂದು ಅಲ್ಲಿನ ಸರ್ಕಾರ ಆದೇಶ ಹೊರಡಿಸಿದೆ. ತೀವ್ರಗತಿಯಲ್ಲಿ ಹರಡುತ್ತಿರುವ ಕೊರೊನಾ ಸೋಂಕಿನಿಂದ ಬಳಲುತ್ತಿರುವವರ ಸಂಖ್ಯೆ 14 ಸಾವಿರಕ್ಕೆ ತಲುಪಿದೆ.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು