ಗುರುವಾರ , ಏಪ್ರಿಲ್ 9, 2020
19 °C

ಕೊರೊನಾ ವೈರಸ್ ಸೋಂಕಿಗೆ ರಷ್ಯಾದಲ್ಲಿ ಮೊದಲ ಬಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  79 ವರ್ಷ ವಯಸ್ಸಿನ ಮಹಿಳೆಯೊಬ್ಬರು ಕೊರೊನಾ ವೈರಸ್‌ ಸೋಂಕಿಗೆ ರಷ್ಯಾದಲ್ಲಿ ಮೃತಪಟ್ಟಿದ್ದು. ಇದು ಕೊರೊನಾ ವೈರಸ್‌ ಸೋಂಕಿಗೆ  ರಷ್ಯಾದಲ್ಲಿ ಬಲಿಯಾದ ಮೊದಲ ಪ್ರಕರಣವಾಗಿದೆ.

ರಷ್ಯಾದಲ್ಲಿ ಒಟ್ಟು 147 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಡಪಟ್ಟಿದೆ. 

ವಿಶ್ವದಾದ್ಯಂತ ಕೊರೊನಾ ವೈರಸ್ ಸೋಂಕಿಗೆ ಒಟ್ಟು 8,981 ಜನರು ಮೃತಪಟ್ಟಿದ್ದು, 2,20,313 ಜನರಿಗೆ ಸೋಂಕು ತಗುಲಿದೆ. ಈ ಸೋಂಕು ವಿಶ್ವದ 166 ದೇಶಗಳಿಗೆ ವ್ಯಾಪಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು