ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌: ಕೋವಿಡ್‌ಗೆ ಒಂದೇ ದಿನ 78 ಸಾವು

Last Updated 30 ಮೇ 2020, 21:41 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌:ಪಾಕಿಸ್ತಾನದಲ್ಲಿ ಕೋವಿಡ್‌–19ನಿಂದ ಒಂದೇ ದಿನ 78 ಮಂದಿ ಸಾವಿಗೀಡಾಗಿದ್ದಾರೆ. ಇದರಿಂದ ಇದುವರೆಗೆ ಸಾವಿಗೀಡಾದವರ ಸಂಖ್ಯೆ 1,395ಕ್ಕೆ ಏರಿದೆ ಎಂದು ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಇದುವರೆಗೆ ದೇಶದಲ್ಲಿ 67,500 ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಪಾಕಿಸ್ತಾನದಲ್ಲಿ 5.32 ಲಕ್ಷ ಪರೀಕ್ಷೆಗಳನ್ನು ಕೈಗೊಳ್ಳಲಾಗಿದೆ. ಸಿಂಧ್ ಪ್ರಾಂತ್ಯದಲ್ಲಿ ಅತಿ ಹೆಚ್ಚಿನ ಪ್ರಕರನಗಳು ಪತ್ತೆಯಾಗಿವೆ. ಇದುವರೆಗೆ 24,131 ರೋಗಿಗಳು ಗುಣಮುಖರಾಗಿದ್ದಾರೆ.

ಸಚಿವ ಶೆಹ್ರ್ಯಾರ್‌ ಅಫ್ರಿದಿ ಅವರಿಗೆ ಕೊರೊನಾ ವೈರಸ್‌ ಸೋಂಕು ಇರುವುದು ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT