ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಯಾಲಿಫೋರ್ನಿಯಾ ಭೀಕರ ಕಾಳ್ಗಿಚ್ಚಿಗೆ 42 ಮಂದಿ ಸಾವು

Last Updated 13 ನವೆಂಬರ್ 2018, 16:41 IST
ಅಕ್ಷರ ಗಾತ್ರ

ಪ್ಯಾರಡೈಸ್‌: ಅಮೆರಿಕದ ಉತ್ತರ ಕ್ಯಾಲಿಫೋರ್ನಿಯಾದಲ್ಲಿ ಕಳೆದ ಗುರುವಾರದಿಂದ ಆವರಿಸಿರುವ ಕಾಳ್ಗಿಚ್ಚಿಗೆ ಬಲಿಯಾದವರ ಸಂಖ್ಯೆ ಸೋಮವಾರ 42ಕ್ಕೆ ಏರಿದೆ. ಕ್ಯಾಲಿಫೋರ್ನಿಯಾ ಇತಿಹಾಸದಲ್ಲಿಯೇ ಭೀಕರ ಅಗ್ನಿ ದುರಂತ ಇದಾಗಿದೆ.

ಅಗ್ನಿಶಾಮಕ ಪಡೆಯಸಾವಿರಾರು ಸಿಬ್ಬಂದಿ ಐದು ದಿನಗಳಿಂದ ನಿರಂತರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಉತ್ತರ ಕ್ಯಾಲಿಫೋರ್ನಿಯಾದ ಪರ್ವತ ನಗರಿ ಪ್ಯಾರಡೈಸ್ ಪ್ರದೇಶವನ್ನು ಸಂಪೂರ್ಣವಾಗಿಕಾಳ್ಗಿಚ್ಚು ಆವರಿಸಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT