ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿ ಸಾವು

Last Updated 15 ಜುಲೈ 2019, 17:19 IST
ಅಕ್ಷರ ಗಾತ್ರ

ಮೆಲ್ಬರ್ನ್‌:ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಭಾರತೀಯ ಮೂಲದ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮೃತದೇಹ ನಗರದ ಹೊರವಲಯದಲ್ಲಿ ಪತ್ತೆಯಾಗಿದೆ.

ಮೆಲ್ಬರ್ನ್‌ ವಿಶ್ವವಿದ್ಯಾಲಯದ ವಿದ್ಯಾರ್ಥಿಪೋಷಿಕ್‌ ಶರ್ಮಾ(21) ಕಳೆದ ಗುರುವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದರು.

ಪೊಲೀಸ್‌, ರಾಜ್ಯ ತುರ್ತು ಸೇವೆ ಮತ್ತು ಅಗ್ನಿ ಶಾಮಕ ದಳದ 90ಕ್ಕೂ ಹೆಚ್ಚು ಜನರು ಶೋಧ ಕಾರ್ಯಾಚರಣೆ ನಡೆಸಿದ್ದರು.ಸ್ಥಳೀಯ ಡ್ಯಾಂನ ನೀರು ಖಾಲಿ ಮಾಡಿ ಹುಡುಕಾಟ ನಡೆಸಲಾಗಿತ್ತು.

ಸ್ನೇಹಿತರೊಂದಿಗೆ ಪಬ್‌ಗೆ ಹೋಗಿದ್ದ ಪೋಷಿಕ್‌ ಜಗಳವಾಡಿಕೊಂಡು, ಒಂಟಿಯಾಗಿ ಅಲ್ಲಿಂದ ಹೊರಟು ಹೋಗಿದ್ದ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT