ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ರಂಪ್‌ ವಿರುದ್ಧ ವಾಗ್ದಂಡನೆ: ನಿಯಮ ರಚನೆಗೆ ಅಸ್ತು

Last Updated 31 ಅಕ್ಟೋಬರ್ 2019, 19:41 IST
ಅಕ್ಷರ ಗಾತ್ರ

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿರುದ್ಧ ಡೆಮಾಕ್ರಟಿಕ್‌ ಪಕ್ಷದ ಸಂಸದರು ಮಂಡಿಸಲಿರುವ ವಾಗ್ದಂಡನೆ ಪ್ರಕ್ರಿಯೆಯ ಮೊದಲ ಹಂತ ಯಶಸ್ವಿಯಾಗಿ ಪೂರ್ಣಗೊಂಡಿದೆ.

ವಾಗ್ದಂಡನೆ ಪರ 232 ಹಾಗೂ ವಿರುದ್ಧ 196 ಮತಗಳು ಚಲಾವಣೆಗೊಂಡವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT