ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾ ದಾಳಿಯಲ್ಲಿ 138 ದಶಲಕ್ಷ ಮಂದಿ ಸಾವು, ಟ್ರಂಪ್ ಟ್ವೀಟ್ ಎಡವಟ್ಟು

Last Updated 21 ಏಪ್ರಿಲ್ 2019, 14:24 IST
ಅಕ್ಷರ ಗಾತ್ರ

ನವದೆಹಲಿ: ಶ್ರೀಲಂಕಾದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ 138 ದಶಲಕ್ಷ ಮಂದಿ ಸಾವಿಗೀಡಾಗಿದ್ದಾರೆ ಎಂದು ಟ್ವೀಟ್ ಮಾಡಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಡವಟ್ಟು ಮಾಡಿಕೊಂಡಿದ್ದಾರೆ.

ಶ್ರೀಲಂಕಾದಲ್ಲಿನ ಚರ್ಚ್ಮತ್ತು ಹೋಟೆಲ್‍ಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಯಲ್ಲಿ 138 ದಶಲಕ್ಷ ಮಂದಿ ಸಾವಿಗೀಡಾಗಿದ್ದು 600ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.ಅಮೆರಿಕದ ಜನರಿಂದ ಶ್ರೀಲಂಕಾದ ಜನರಿಗೆ ಸಂತಾಪಗಳು, ನಾವು ನಿಮ್ಮ ಸಹಾಯಕ್ಕೆ ಸಿದ್ಧರಾಗಿದ್ದೇವೆ ಎಂದು ಟ್ರಂಪ್ ಟ್ವೀಟಿಸಿದ್ದರು.

138 ಮಂದಿ ಎಂದು ಟ್ವೀಟ್ ಮಾಡುವ ಬದಲು 138ದಶಲಕ್ಷ ಮಂದಿ ಎಂದು ಟ್ವೀಟ್ ಮಾಡಿದ್ದ ಟ್ರಂಪ್‍ನ್ನು ನೆಟ್ಟಿಗರು ಟ್ರೋಲ್ ಮಾಡಿದ್ದಾರೆ.

ತಪ್ಪು ತಿದ್ದಿಕೊಂಡ ಟ್ರಂಪ್ ಮೊದಲ ಟ್ವೀಟ್ ಡಿಲೀಟ್ ಮಾಡಿ ಆಮೇಲೆ ಸರಿಯಾಗಿ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT