ಭಾನುವಾರ, ಫೆಬ್ರವರಿ 23, 2020
19 °C

ಅಲಿ ಖೊಮೇನಿಗೆ ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ

ಎಎಫ್‌ಪಿ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್‌: ‘ಬ್ರಿಟನ್‌, ಫ್ರಾನ್‌ ಹಾಗೂ ಜರ್ಮನಿ ಅಮೆರಿಕದ ಗುಲಾಮರು’ ಎಂದಿದ್ದ ಇರಾನ್‌ನ ಸುಪ್ರೀಂ ನಾಯಕ ಅಯತ್‌ಉಲ್ಲಾ ಅಲಿ ಖೊಮೇನಿ ಹೇಳಿಕೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತೀವ್ರವಾಗಿ ಖಂಡಿಸಿದ್ದಾರೆ.

‘ಯುರೋಪ್‌ ಬಗ್ಗೆ ಕೆಟ್ಟದಾಗಿ ಹೇಳಿಕೆ ನೀಡಿದ್ದಾರೆ. ಅವರ ಆರ್ಥಿಕತೆ ಕುಸಿಯುತ್ತಿದೆ. ಅವರ ಜನರು ಸಂಕಷ್ಟಕ್ಕೀಡಾಗಿದ್ದಾರೆ. ನಿಮ್ಮ ಮಾತಿನ ಮೇಲೆ ನಿಗಾ ಇರಲಿ’ ಎಂದು ಟ್ರಂಪ್‌ ಟ್ವೀಟ್‌ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು