ಬುಧವಾರ, ಮೇ 27, 2020
27 °C

ವಿವಿಧ ರಾಷ್ಟ್ರಗಳಲ್ಲಿ 7 ಲಕ್ಷ ದಾಟಿದ ಕೊರೊನಾ ಸೋಂಕು ಪೀಡಿತರ ಸಂಖ್ಯೆ

ಎಎಫ್‌ಪಿ Updated:

ಅಕ್ಷರ ಗಾತ್ರ : | |

ಪ್ಯಾರಿಸ್‌: ಜಾಗತಿಕವಾಗಿ ಕೊರೊನಾ ವೈರಸ್‌ ಸೋಂಕಿಗೆ ಒಳಗಾದವರ ಸಂಖ್ಯೆ ಅಧಿಕೃತವಾಗಿ 7 ಲಕ್ಷ ದಾಟಿದ್ದು, ಇನ್ನಷ್ಟು ವ್ಯಾಪಕವಾಗುತ್ತಿದೆ. 

ಜಾಗತಿಕವಾಗಿ 183 ವಿವಿಧ ರಾಷ್ಟ್ರಗಳಲ್ಲಿ ಸೋಂಕು ಪೀಡಿತರ ಒಟ್ಟು ಸಂಖ್ಯೆ 7.41ಲಕ್ಷ ಆಗಿದ್ದು, 35,114 ಜನರು ಮೃತಪಟ್ಟಿದ್ದಾರೆ. 

ಇಟಲಿ ಮತ್ತು ಅಮೆರಿಕದಲ್ಲಿ ಸೋಂಕಿನ ಪರಿಣಾಮ ತೀವ್ರವಾಗಿದೆ. ನ್ಯೂಯಾರ್ಕ್ ನಲ್ಲಿ ಒಂದೇ ದಿನದಲ್ಲಿ 237 ಸಾವನ್ನಪ್ಪಿದ್ದಾರೆ. ಅಮೆರಿಕದಲ್ಲಿ ‘ಸಾಮಾಜಿಕ ಅಂತರ’ ಕಾಯ್ದುಕೊಳ್ಳುವ ಮಾರ್ಗಸೂಚಿಗಳನ್ನು ಏಪ್ರಿಲ್‌ 30ರ ವರೆಗೆ ವಿಸ್ತರಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು