ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಯಾತರಿನಾ ಗ್ರೀಸ್‌ನ ಪ್ರಥಮ ಮಹಿಳಾ ಅಧ್ಯಕ್ಷೆ

Last Updated 22 ಜನವರಿ 2020, 20:15 IST
ಅಕ್ಷರ ಗಾತ್ರ

ಅಥೆನ್ಸ್: ಗ್ರೀಸ್‌ನ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಕ್ಯಾತರಿನಿ ಸಕೆಲ್ಲೆರೊಪೌಲೌ ಆಯ್ಕೆಯಾಗಿದ್ದಾರೆ.

ಸಂಸತ್ತಿನ 261 ಸದಸ್ಯರು, 63 ವರ್ಷದ ಕ್ಯಾತರಿನಿ ಪರ ಮತ ಚಲಾಯಿಸುವ ಮೂಲಕ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT