ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗರಿಷ್ಠ ಮಟ್ಟ ತಲುಪಿದ ಹಸಿರು ಮನೆ ಅನಿಲ

Greenhouse gas levels in atmosphere hit new high in 2018: UN
Last Updated 25 ನವೆಂಬರ್ 2019, 19:27 IST
ಅಕ್ಷರ ಗಾತ್ರ

ಜಿನೇವಾ: ವಾತಾವರಣದಲ್ಲಿರುವ ಹಸಿರು ಮನೆಯ ಅನಿಲವು 2018ರಲ್ಲೇ ದಾಖಲೆಯ ಗರಿಷ್ಠ ಮಟ್ಟ ತಲುಪಿದ್ದು, ಮನುಷ್ಯ ಕುಲದ ಭವಿಷ್ಯವನ್ನು ಕಾಪಾಡಲು ಕ್ರಮ ಕೈಗೊಳ್ಳಬೇಕು ಎಂದು ವಿಶ್ವಸಂಸ್ಥೆ ಸೋಮವಾರ ಹೇಳಿದೆ.

‘ಹವಾಮಾನ ಬದಲಾವಣೆ ಕುರಿತ ಪ್ಯಾರೀಸ್ ಒಪ್ಪಂದದ ಅಡಿಯಲ್ಲಿನ ಎಲ್ಲಾ ಬದ್ಧತೆಗಳ ಹೊರತಾಗಿಯೂ ವಾತಾವರಣದಲ್ಲಿನ ಹಸಿರು ಮನೆ ಅನಿಲಗಳ ಸಾಂದ್ರತೆಯ ಕುಸಿತದ ಯಾವುದೇ ಲಕ್ಷಣಗಳು ಕಂಡು ಬರುತ್ತಿಲ್ಲ’ ಎಂದು ಹವಾಮಾನ ಸಂಘಟನೆಯ ಪೆಟ್ಟೇರಿ ತಲ್ಲಾಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT