ಎಚ್–1ಬಿ ವೀಸಾ, ಗ್ರೀನ್ ಕಾರ್ಡ್ ದಾಖಲೆ ಸಲ್ಲಿಕೆ ಅವಧಿ ವಿಸ್ತರಣೆ

ವಾಷಿಂಗ್ಟನ್: ಎಚ್–1ಬಿ ವೀಸಾ ಮತ್ತು ಗ್ರೀನ್ ಕಾರ್ಡ್ ಅರ್ಜಿದಾರರಿಗೆ ಅಮೆರಿಕ 60 ದಿನಗಳ ಕಾಲಾವಕಾಶ ನೀಡಿದೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಅಗತ್ಯ ದಾಖಲೆ ಹಾಜರುಪಡಿಸಲು ಇವರಿಗೆ ನೋಟಿಸ್ ನೀಡಲಾಗಿತ್ತು.
ಈ ಕುರಿತ ಅಮೆರಿಕ ಪೌರತ್ವ ಮತ್ತು ವಲಸೆ ಸೇವಾ ಸಂಸ್ಥೆಯು (ಯುಎಸ್‌ಸಿಐಎಸ್) 60 ಕೆಲಸದ ದಿನಗಳಲ್ಲಿ ನಿಗದಿತ ಐ–290ಬಿ ನಮೂನೆಯಲ್ಲಿ ಸಲ್ಲಿಸಲಾಗುವ ವಿವರಗಳನ್ನು ಪರಿಗಣಿಸಲಾಗುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.