ಮಂಗಳವಾರ, ಮೇ 26, 2020
27 °C

ಸಿಎಎ ಬಗ್ಗೆ ತಪ್ಪು ಮಾಹಿತಿ: ಆರೋಪ

ಪಿಟಿಐ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್‌: ಅಮೆರಿಕದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಕುರಿತಾದ ಆಯೋಗ(ಯುಎಸ್‌ಸಿಐಆರ್‌ಎಫ್‌) ಪೌರತ್ವ (ತಿದ್ದುಪಡಿ) ಕಾಯ್ದೆಯ ಆಶಯ ಹಾಗೂ ಪ್ರಭಾವದ ಬಗ್ಗೆ ಜನರಿಗೆ ತಪ್ಪು ಮಾಹಿತಿ ನೀಡುತ್ತಿದೆ ಎಂದು ಹಿಂದೂ–ಅಮೆರಿಕನ್‌ ಫೌಂಡೇಶನ್‌ ದೂರಿದೆ.

ಆದರೆ, ಈ ಆರೋಪವನ್ನು ತಳ್ಳಿ ಹಾಕಿರುವ ಯುಎಸ್‌ಸಿಐಆರ್‌ಎಫ್‌, ಸಿಎಎ ಮತ್ತು ರೋಹಿಂಗ್ಯಾ ಮುಸ್ಲಿಮರ ಸಮಸ್ಯೆಗಳ ಬಗ್ಗೆ ಅಮೆರಿಕ ಸರ್ಕಾರದ ಗಮನ ಸೆಳೆಯುವುದು ನಮ್ಮ ಉದ್ದೇಶವಾಗಿತ್ತು ಎಂದು ಹೇಳಿದೆ. 

‘ಸಿಎಎಯಿಂದಾಗಿ ದೇಶದ ಮುಸ್ಲಿಮರು ದೊಡ್ಡ ಪ್ರಮಾಣದಲ್ಲಿ ನಿರ್ಲಕ್ಷ್ಯಕ್ಕೆ ಗುರಿಯಾಗಬಹುದೆಂದು’ಯುಎಸ್‌ಸಿಐಆರ್‌ಎಫ್‌ ಈಚೆಗೆ ಕಳವಳ ವ್ಯಕ್ತಪಡಿಸಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು