ಗುರುವಾರ , ಸೆಪ್ಟೆಂಬರ್ 23, 2021
27 °C

ಹಾರ್ವೆ ವಿನ್‌ಸ್ಟೀನ್‌ಗೆ 23 ವರ್ಷ ಜೈಲು ಶಿಕ್ಷೆ

ಎಎಫ್‌ಪಿ Updated:

ಅಕ್ಷರ ಗಾತ್ರ : | |

Prajavani

ನ್ಯೂಯಾರ್ಕ್: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣ ದಲ್ಲಿ ದೋಷಿ ಎಂದು ಸಾಬೀತಾಗಿದ್ದ ಹಾಲಿವುಡ್‌ನ ಮಾಜಿ ಚಿತ್ರ ನಿರ್ಮಾಪಕ ಹಾರ್ವೆ ವಿನ್‌ಸ್ಟೀನ್‌ (67) ಅವರಿಗೆ ನ್ಯೂಯಾರ್ಕ್‌ ನ್ಯಾಯಾಲಯ ಬುಧವಾರ 23 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಹಾಲಿವುಡ್‌ನ ಖ್ಯಾತ ನಟಿ ಏಂಜಲೀನಾ ಜೋಲಿ ಸೇರಿದಂತೆ ಅನೇಕ ನಟಿಯರು ಹಾರ್ವೆ ವಿನ್‌ಸ್ಟೀನ್ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ಇದು ‘ಮೀ ಟೂ’ ಅಭಿಯಾನದ ಸ್ವರೂಪ ಪಡೆದುಕೊಂಡಿತ್ತು.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು