ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಂಗ್‌ಕಾಂಗ್‌ನಲ್ಲಿ ಪ್ರತಿಭಟನೆ: 15 ಜನರ ಬಂಧನ

Last Updated 28 ಡಿಸೆಂಬರ್ 2019, 20:00 IST
ಅಕ್ಷರ ಗಾತ್ರ

ಹಾಂಗ್‌ಕಾಂಗ್‌: ‘ಚೀನಾದ ವ್ಯಾಪಾರಿಗಳು ಹಾಂಗ್‌ಕಾಂಗ್‌ ಬಿಟ್ಟು ತೊಲಗಿ’ ಎಂಬ ಘೋಷಣೆಗಳನ್ನು ಕೂಗುತ್ತಾ ಇಲ್ಲಿನ ಮಾಲ್‌ವೊಂದರ ಬಳಿ ಶನಿವಾರ ಪ್ರತಿಭಟನೆ ನಡೆಸಿದವರ ಪೈಕಿ 15 ಜನರನ್ನು ಪೊಲೀಸರು ಬಂಧಿಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ನೂರಾರು ಜನರು ‘ಹಾಂಗ್‌ಕಾಂಗ್‌ ಅನ್ನು ಮುಕ್ತಗೊಳಿಸಿ’,‘ಚೀನಾಕ್ಕೆ ಹಿಂದಿರುಗಿ’ ಎಂಬ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರೊಂದಿಗೆ ಜಟಾಪಟಿಯೂ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT