ಬುಧವಾರ, ನವೆಂಬರ್ 20, 2019
20 °C

ವಿದ್ಯಾರ್ಥಿ ಹತ್ಯೆ ಖಂಡಿಸಿ ಮೌನ ಮೆರವಣಿಗೆ

Published:
Updated:
Prajavani

ಹಾಂಗ್‌ಕಾಂಗ್‌: ಪ್ರಜಾಪ್ರಭುತ್ವವಾದಿ ಪ್ರತಿಭಟನಕಾರರು ಶುಕ್ರವಾರ ನಗರದ ಬೀದಿಗಳಲ್ಲಿ ಮೌನ ಮೆರವಣಿಗೆ ನಡೆಸಿದರು. 

ಇತ್ತೀಚೆಗೆ ನಡೆದ ಪ್ರತಿಭಟನೆ ವೇಳೆ ಪೊಲೀಸರೊಂದಿಗೆ ನಡೆದ ಹೊಯ್‌ಕೈನಲ್ಲಿ ತೀವ್ರ ಗಾಯಗೊಂಡಿದ್ದ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದು, ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ನಾಗರಿಕರು ‌ಮೊಂಬತ್ತಿ ಬೆಳಗುವ ಮೂಲಕ ಸಂತಾಪ ಸೂಚಿಸಿದರು. 

 

ಪ್ರತಿಕ್ರಿಯಿಸಿ (+)