ಸೋಮವಾರ, ಜುಲೈ 26, 2021
26 °C

ಕೋವಿಡ್-19 ಚಿಕಿತ್ಸೆಗಾಗಿ ಅಧಿಕ ಪ್ರಮಾಣದ ಪ್ರತಿಜೀವಕ ಸಾವಿನ ಸಂಖ್ಯೆ ಹೆಚ್ಚಿಸಲಿದೆ

ಎಎಫ್‌ಫಿ Updated:

ಅಕ್ಷರ ಗಾತ್ರ : | |

antiboitic

ವಾಷಿಂಗ್ಟನ್: ಕೋವಿಡ್-19 ರೋಗ ನಿಯಂತ್ರಣಕ್ಕಾಗಿ ರೋಗಿಗಳಿಗೆ ಆ್ಯಂಟಿ ಬಯೋಟಿಕ್ (ಪ್ರತಿಜೀವಕ)ಗಳನ್ನು ನೀಡಲಾಗುತ್ತದೆ. ಇದರಿಂದಾಗಿ ದೇಹದಲ್ಲಿ ರೋಗ ನಿರೋಧಕ ಶಕ್ತಿ ಜಾಸ್ತಿಯಾಗುವುದರ ಜತೆಗೆ ಅಧಿಕ ಪ್ರಮಾಣದ ಬಳಕೆಯಿಂದ ಸಾವಿನ ಸಂಖ್ಯೆ ಏರಿಕೆಯಾಗಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಕೊರೊನಾವೈರಸ್ ವಿರುದ್ಧದ ಹೋರಾಟದಲ್ಲಿ ರೋಗನಿರೋಧಕ ಔಷಧಿಗಳ ಅಸಮರ್ಪಕವಾಗಿ ಬಳಕೆ ಮಾಡಿದರೆ ಉಂಟಾಗುವ ಅನಾಹುತಗಳ ಬಗ್ಗೆ ನಾವು ಚಿಂತಿತರಾಗಿದ್ದೇವೆ ಎಂದು ಡಬ್ಲ್ಯುಎಚ್‍ಒ ಕಳವಳ ವ್ಯಕ್ತಪಡಿಸಿದೆ. 

ಕೋವಿಡ್-19  ಜಾಗತಿಕ ಪಿಡುಗುನಿಂದಾಗಿ ಪ್ರತಿಜೀವಕಗಳ ಬಳಕೆ ವ್ಯಾಪಕವಾಗಿ ಆಗುತ್ತದೆ. ಇದರಿಂದ ಬ್ಯಾಕ್ಟೀರಿಯಾ ವಿರುದ್ಧ ಹೋರಾಡುವ ಶಕ್ತಿಯೂ ಹೆಚ್ಚಲಿದೆ. ಜಾಗತಿಕ ಪಿಡುಗು ವಿರುದ್ಧ ಹೋರಾಡುವ ಹೊತ್ತಲ್ಲಿ ಮತ್ತು ನಂತರದ ಅವಧಿಯಲ್ಲಿ ಇದು ರೋಗ ಮತ್ತು ಸಾವಿನ ಸಂಖ್ಯೆ ಹೆಚ್ಚಿಸುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶಕ ಟೆಡ್ರೋಸ್ ಅಧನೋಮ್ ಗೆಬ್ರೆಯೇಸಸ್ ವರ್ಚುವಲ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು