ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವೇಗೌಡ–ರಾಹುಲ್‌ ಮಾತುಕತೆ

Last Updated 17 ಮೇ 2018, 18:35 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಮತ್ತು ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರು ಗುರುವಾರ ರಾತ್ರಿ ದೂರವಾಣಿ ಮೂಲಕ ಮಾತುಕತೆ ನಡೆಸಿದರು.

ಕರ್ನಾಟಕದಲ್ಲಿನ ಪ್ರಸ್ತುತ ರಾಜಕೀಯ ಪರಿಸ್ಥಿತಿ ಕುರಿತು ಇಬ್ಬರು ಸಮಾಲೋಚನೆ ನಡೆಸಿದರು ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT