ಭಾನುವಾರ, ಮಾರ್ಚ್ 29, 2020
19 °C

ಅಮೆರಿಕ: ಭಾರತೀಯ ಸಂಖ್ಯೆ ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್‌: ಅಮೆರಿಕದಲ್ಲಿರುವ ಭಾರತೀಯ ಸಂಜಾತರ ಸಂಖ್ಯೆ ಏಳು ವರ್ಷಗಳಲ್ಲಿ ಶೇ 38ರಷ್ಟು ಏರಿಕೆಯಾಗಿದೆ ಎಂದು ಇಲ್ಲಿನ ಜನಸಂಖ್ಯಾ ವರದಿಯೊಂದು ಹೇಳಿದೆ. 

2010ರಲ್ಲಿ 32 ಲಕ್ಷ ಇದ್ದ ಭಾರತೀಯರ ಸಂಖ್ಯೆ 2017ರ ವೇಳೆಗೆ 44 ಲಕ್ಷಕ್ಕೆ ಏರಿಕೆ ಕಂಡಿದೆ. 2016ರಲ್ಲಿ ವೀಸಾ ಅವಧಿ ಮುಗಿದ ನಂತರವೂ 2.50 ಲಕ್ಷ ಭಾರತೀಯರು ಅಮೆರಿಕದಲ್ಲಿ ಉಳಿದಿದ್ದರು. ಇವರೆಲ್ಲ ದಾಖಲೆರಹಿತ ಜನರ ಪಟ್ಟಿಯಲ್ಲಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು