ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತೀಯ ವ್ಯಕ್ತಿಗೆ ಜನಾಂಗೀಯ ನಿಂದನೆ

Last Updated 22 ಆಗಸ್ಟ್ 2018, 17:34 IST
ಅಕ್ಷರ ಗಾತ್ರ

ಟೊರಾಂಟೊ,ಕೆನಡಾ: ವಾಹನ ಪಾರ್ಕಿಂಗ್ ವಿಷಯಕ್ಕೆ ಸಂಬಂಧಿಸಿ ಇಲ್ಲಿನ ಶ್ವೇತವರ್ಣೀಯ ಮಹಿಳೆಯೊಬ್ಬರು ಭಾರತೀಯ ವ್ಯಕ್ತಿಗೆ ಜನಾಂಗೀಯ ನಿಂದನೆ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಭಾರತ ಸಂಜಾತ ರಾಹುಲ್‌ ಕುಮಾರ್‌ ಎಂಬುವವರು ನಿಂದನೆಗೆ ಒಳಗಾಗಿದ್ದಾರೆ ಎಂದು ಹೇಳಿವೆ.

‘ನಿನ್ನ ದೇಶಕ್ಕೆ ವಾಪಸ್‌ ಹೋಗು’, ‘ಪಾಕಿ’ ಮತ್ತು ‘ಮಲದ ಬಣ್ಣದ ಚರ್ಮ ಹೊಂದಿರುವವ’ ಎಂದೂ ಮಹಿಳೆ ನಿಂದಿಸಿರುವುದಾಗಿ ಆರೋಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT