ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

’ಜೈ’ಗೆ ಮೋದಿ ಒಲವು: ಜಿ20ಯಲ್ಲಿ ಅಮೆರಿಕ, ಜಪಾನ್‌ ಜೊತೆ ಚರ್ಚೆ

Last Updated 1 ಡಿಸೆಂಬರ್ 2018, 2:56 IST
ಅಕ್ಷರ ಗಾತ್ರ

ಬ್ಯೂನಸ್‌ ಐರಿಸ್‌ (ಅರ್ಜೆಂಟಿನಾ):‘ಜಿ20’ ಶೃಂಗಸಭೆಯಲ್ಲಿ ಮೊದಲ ಬಾರಿಗೆಜಪಾನ್‌, ಅಮೆರಿಕ ಮತ್ತು ಭಾರತದ ನಡುವಿನ ತ್ರಿಪಕ್ಷಿಯ ಭಾಂದವ್ಯ ವೃದ್ದಿಗೆ ಚರ್ಚೆ ನಡೆದಿರುವುದನ್ನು ಪ್ರಧಾನಿ ಮೋದಿ ’ಜೈ’ (JAI) ಎಂದು ಕರೆದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಈ ಶೃಂಗಸಭೆಯಲ್ಲಿ ಭಾಗವಹಿಸಿದ್ದಾರೆ. ಶೃಂಗಸಭೆಯ ಮೊದಲ ದಿನ ಪ್ರಧಾನಿ ಮೋದಿ ಅಮೆರಿಕದ ಅಧ್ಯಕ್ಷ ಟ್ರಂಪ್‌, ಜಪಾನ್‌ ಪ್ರಧಾನಿ ಶಿಂಜೋ ಅಬೆ ಅವರನ್ನು ಭೇಟಿ ಮಹತ್ವದ ಮಾತುಕತೆ ನಡೆಸಿದರು.

ಮೂರು ರಾಷ್ಟ್ರಗಳ ಒಕ್ಕೂಟ ರಚನೆಗೆ ಮೋದಿ ಒಲವು ತೋರಿದ್ದಾರೆ. ಈ ಒಕ್ಕೂಟಕ್ಕೆ ಜೈ ಎಂದು ಕರೆದಿದ್ದಾರೆ.

ವ್ಯಾಪಾರ, ಆರ್ಥಿಕ ಬಿಕ್ಕಟ್ಟು, ವಲಸೆ ಹಾಗೂ ಹವಾಮಾನ ಬದಲಾವಣೆ ಸೇರಿದಂತೆ ಜಾಗತಿಕ ವಿಷಯಗಳ ಕುರಿತು ಚರ್ಚೆಮಾಡಲಾಗಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT