ಗುರುವಾರ , ಮಾರ್ಚ್ 4, 2021
17 °C

ಬ್ರಿಟನ್‌ ಪ್ರಧಾನಿ ಬೋರಿಸ್ ಜಾನ್ಸನ್‌ಗೆ ಹೊಸ ಸವಾಲು

ಎಎಫ್‌ಪಿ Updated:

ಅಕ್ಷರ ಗಾತ್ರ : | |

Prajavani

ಲಂಡನ್‌: ಬ್ರಿಟನ್ ನೂತನ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿರುವ ಬೋರಿಸ್ ಜಾನ್ಸನ್ ಅವರಿಗೆ ಹೊಸ ಸವಾಲು ಎದುರಾಗಿದೆ.

ಬ್ರೆಕ್ಸಿಟ್ ಸಂಬಂಧವೇ ತೆರೆಸಾ ಮೇ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಬೋರಿಸ್‌ ಈ ಸವಾಲು ಎದುರಿಸಬೇಕಾಗಿದೆ.

ಕನ್ಸರ್ವೇಟಿವ್ ಪಕ್ಷದ ಸಂಸದ ಕ್ರಿಸ್‌ ಡೇವಿಸ್‌ ಅವರಿಂದ ತೆರವಾದ ಸ್ಥಾನಕ್ಕೆ ಗುರುವಾರ ಉಪ ಚುನಾವಣೆ ನಡೆದಿದೆ. ಒಂದು ವೇಳೆ ಉಪ ಚುನಾವಣೆಯಲ್ಲಿ ಕನ್ಸರ್ವೇಟಿವ್ ಪಕ್ಷದ ಅಭ್ಯರ್ಥಿ ಸೋಲು ಅನುಭವಿಸಿದರೆ ಸಂಸತ್‌ನಲ್ಲಿ ಬೋರಿಸ್‌ ಪಕ್ಷದ ಸಂಖ್ಯಾಬಲ ಒಂದು ಕಡಿಮೆಯಾಗಲಿದೆ. ಇದರಿಂದ ಬ್ರೆಕ್ಸಿಟ್ ಅನುಷ್ಠಾನ ಕಠಿಣವಾಗಲಿದೆ ಎನ್ನಲಾಗುತ್ತಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು