ಭಾನುವಾರ, ಜನವರಿ 26, 2020
20 °C

ವಾಗ್ದಂಡನೆ ಪ್ರಕರಣ: ಟ್ರಂಪ್‌ ವಿರುದ್ಧ ವರದಿ ಬಿಡುಗಡೆ

ಎಪಿ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿರುದ್ಧದ ವಾಗ್ದಂಡನೆ ಪ್ರಕರಣಕ್ಕೆ ಸಂಬಂಧಿಸಿದಮತೆ ಸದನ ಸಮಿತಿ ಸೋಮವಾರ ದೀರ್ಘವಾದ ವರದಿ ಬಿಡುಗಡೆ ಮಾಡಿದೆ.

ಟ್ರಂಪ್‌ ಅವರು ರಾಜಕೀಯ ಲಾಭಕ್ಕಾಗಿ ರಾಷ್ಟ್ರಕ್ಕೆ ದ್ರೋಹ ಎಸಗಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಅಧಿಕಾರ ದುರುಪಯೋಗ ಮತ್ತು ಶಾಸಕಾಂಗ ಸಭೆಗೆ ತಡೆಯೊಡ್ಡಿದ ಆರೋಪದಲ್ಲಿ ಟ್ರಂಪ್‌ ವಿರುದ್ಧ ಡೆಮಾಕ್ರೆಟಿಕ್‌ ಪಕ್ಷದ ಸದಸ್ಯರು ವಾಗ್ದಂಡನೆ ನಿರ್ಣಯ ಮಂಡಿಸಿದ್ದರು.

ವಾಗ್ದಂಡನೆ ಕುರಿತು ಬುಧವಾರ ಸದನದಲ್ಲಿ ಮತದಾನ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು