ಬುಧವಾರ, ಫೆಬ್ರವರಿ 19, 2020
24 °C

ಕರ್ತಾರ್‌ಪುರ: ಪಾಸ್‌ಪೋರ್ಟ್‌ ಮುಕ್ತ ಪ್ರವೇಶ?

ಪಿಟಿಐ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್‌: ಭಾರತೀಯ ಯಾತ್ರಾರ್ಥಿಗಳು ಪಾಸ್‌ಪೋರ್ಟ್‌ ಇಲ್ಲದೇ ಕರ್ತಾರ್‌ಪುರ ಕಾರಿಡಾರ್‌ ಪ್ರವೇಶಿಸಲು ಅವಕಾಶ ಕಲ್ಪಿ
ಸುವ ಪ್ರಸ್ತಾವವನ್ನು ಪರಿಶೀಲಿಸಲಾಗುತ್ತಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಇಜಾಜ್ ಶಾ ತಿಳಿಸಿದ್ದಾರೆ. 

ಗುರುದ್ವಾರ ದರ್ಬಾರ್‌ ಸಾಹಿಬ್‌ಗೆ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುವ ಉದ್ದೇಶದಿಂದ ಈ ಕ್ರಮ ತೆಗೆದುಕೊಳ್ಳಲು ಚಿಂತಿಸಲಾಗಿದೆ ಎಂದು ಸಂಸತ್‌ ಅಧಿವೇಶನದಲ್ಲಿ ಅವರು ಹೇಳಿದ್ದಾರೆ. 

ಪಂಜಾಬ್‌ನ ಡೇರಾ ಬಾಬಾ ನಾನಕ್‌ ಸ್ಮಾರಕ ಮತ್ತು ಪಾಕಿಸ್ತಾನದಲ್ಲಿರುವ ಗುರುದ್ವಾರ ದರ್ಬಾರ್‌ ಸಾಹಿಬ್‌ ನಡುವೆ ಸಂಪರ್ಕ ಕಲ್ಪಿಸುವ ಕರ್ತಾರ್‌ಪುರ ಕಾರಿಡಾರ್ ನವೆಂಬರ್‌ನಲ್ಲಿ ಉದ್ಘಾಟನೆಯಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು