ಬುಧವಾರ, ಏಪ್ರಿಲ್ 1, 2020
19 °C

ಕೋಬಿ ಬ್ರಯಾಂಟ್‌ ಮೃತದೇಹ ಪತ್ತೆ

ಎಎಫ್‌ಪಿ Updated:

ಅಕ್ಷರ ಗಾತ್ರ : | |

ಲಾಸ್ ಏಂಜಲೀಸ್ : ಕ್ಯಾಲಿಫೋರ್ನಿಯಾದ ಕ್ಯಾಲಬಾಸಸ್‌ ಬಳಿ ಹೆಲಿಕಾಪ್ಟರ್‌ ಅವಘಡದಲ್ಲಿ ಮೃತಪಟ್ಟ ಅಮೆರಿಕದ ಎನ್‌ಬಿಎ ನಿವೃತ್ತ ತಾರೆ ಕೋಬಿ ಬ್ರಯಾಂಟ್‌ ಮೃತದೇಹ ಬುಧವಾರ ಪತ್ತೆಯಾಗಿದೆ.

ಅಪಘಾತ ಸಂಭವಿಸಿ ಮೂರನೇ ದಿನ ವೈದ್ಯಕೀಯ ಸಿಬ್ಬಂದಿ ನಾಲ್ಕು ಮೃತದೇಹಗಳನ್ನು ಪತ್ತೆಹಚ್ಚಿದ್ದಾರೆ. ಇದಕ್ಕಾಗಿ ಬೆರಳಚ್ಚು ತಜ್ಞರ ನೆರವು ಪಡೆಯಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೈಲಟ್ ಅರಾ ಜೊಬಯಾನ್, ಬೇಸ್‌ಬಾಲ್ ಕೋಚ್ ಜಾನ್ ಆಲ್ಟೊಬೆಲಿ ಮತ್ತು ಸಾರಾ ಚೆಸ್ಟೆರ್ ಅವರ ಮೃತದೇಹಗಳು ಕೂಡ ಸಿಕ್ಕಿದ್ದು ಉಳಿದ ಐವರ ಶವಗಳು ಇನ್ನಷ್ಟೇ ಸಿಗಬೇಕು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು